ಲೂಕನ ಸುವಾರ್ತೆ 9:26

ಲೂಕನ ಸುವಾರ್ತೆ 9:26 KERV

ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು.