ಲೂಕ 11:9

ಲೂಕ 11:9 KANJV-BSI

ಹಾಗೆಯೇ ನಾನು ನಿಮಗೆ ಹೇಳುವದೇನಂದರೆ - ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು