Mufananidzo weYouVersion
Mucherechedzo Wekutsvaka

ಯೋಹಾ 17:22-23

ಯೋಹಾ 17:22-23 IRVKAN

ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.