Logoja YouVersion
Ikona e kërkimit

ಆದಿ 8:11

ಆದಿ 8:11 IRVKAN

ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.