Logoja YouVersion
Ikona e kërkimit

ಆದಿಕಾಂಡ 1:9-10

ಆದಿಕಾಂಡ 1:9-10 KSB

ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು. ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.