1
ಲೂಕನ ಸುವಾರ್ತೆ 2:11
ಪರಿಶುದ್ದ ಬೈಬಲ್
ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.
เปรียบเทียบ
สำรวจ ಲೂಕನ ಸುವಾರ್ತೆ 2:11
2
ಲೂಕನ ಸುವಾರ್ತೆ 2:10
ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ
สำรวจ ಲೂಕನ ಸುವಾರ್ತೆ 2:10
3
ಲೂಕನ ಸುವಾರ್ತೆ 2:14
“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.
สำรวจ ಲೂಕನ ಸುವಾರ್ತೆ 2:14
4
ಲೂಕನ ಸುವಾರ್ತೆ 2:52
ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.
สำรวจ ಲೂಕನ ಸುವಾರ್ತೆ 2:52
5
ಲೂಕನ ಸುವಾರ್ತೆ 2:12
ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.
สำรวจ ಲೂಕನ ಸುವಾರ್ತೆ 2:12
6
ಲೂಕನ ಸುವಾರ್ತೆ 2:8-9
ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು. ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.
สำรวจ ಲೂಕನ ಸುವಾರ್ತೆ 2:8-9
หน้าหลัก
พระคัมภีร์
แผนการอ่านต่างๆ
วิดีโอ