ಲೂಕನ ಸುವಾರ್ತೆ 2:8-9
ಲೂಕನ ಸುವಾರ್ತೆ 2:8-9 KERV
ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು. ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.