ಲೂಕನ ಸುವಾರ್ತೆ 3:4-6

ಲೂಕನ ಸುವಾರ್ತೆ 3:4-6 KERV

ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ: “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ. ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು. ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”