ಲೂಕನ ಸುವಾರ್ತೆ 3:8
ಲೂಕನ ಸುವಾರ್ತೆ 3:8 KERV
ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.