ಲೂಕನ ಸುವಾರ್ತೆ 8:13

ಲೂಕನ ಸುವಾರ್ತೆ 8:13 KERV

ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.