ಲೂಕನ ಸುವಾರ್ತೆ 9:48

ಲೂಕನ ಸುವಾರ್ತೆ 9:48 KERV

ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.

วิดีโอที่เกี่ยวข้อง