ಮಾರ್ಕನ ಸುವಾರ್ತೆ 12:17
ಮಾರ್ಕನ ಸುವಾರ್ತೆ 12:17 KERV
ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.