ಮಾರ್ಕನ ಸುವಾರ್ತೆ 12:29-31

ಮಾರ್ಕನ ಸುವಾರ್ತೆ 12:29-31 KERV

ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು. ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ. ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.

วิดีโอที่เกี่ยวข้อง