ಮಾರ್ಕನ ಸುವಾರ್ತೆ 12:33

ಮಾರ್ಕನ ಸುವಾರ್ತೆ 12:33 KERV

ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.

วิดีโอที่เกี่ยวข้อง