ಮಾರ್ಕನ ಸುವಾರ್ತೆ 13:7
ಮಾರ್ಕನ ಸುವಾರ್ತೆ 13:7 KERV
ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.