ಮಾರ್ಕನ ಸುವಾರ್ತೆ 13:9

ಮಾರ್ಕನ ಸುವಾರ್ತೆ 13:9 KERV

“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.

วิดีโอที่เกี่ยวข้อง