ಮಾರ್ಕನ ಸುವಾರ್ತೆ 14:22

ಮಾರ್ಕನ ಸುವಾರ್ತೆ 14:22 KERV

ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.