ಮಾರ್ಕನ ಸುವಾರ್ತೆ 14:30

ಮಾರ್ಕನ ಸುವಾರ್ತೆ 14:30 KERV

ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.