ಮಾರ್ಕನ ಸುವಾರ್ತೆ 16:6
ಮಾರ್ಕನ ಸುವಾರ್ತೆ 16:6 KERV
ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.