1
ಆದಿಕಾಂಡ 4:7
ಕನ್ನಡ ಸಮಕಾಲಿಕ ಅನುವಾದ
ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.
Paghambingin
I-explore ಆದಿಕಾಂಡ 4:7
2
ಆದಿಕಾಂಡ 4:26
ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.
I-explore ಆದಿಕಾಂಡ 4:26
3
ಆದಿಕಾಂಡ 4:9
ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.
I-explore ಆದಿಕಾಂಡ 4:9
4
ಆದಿಕಾಂಡ 4:10
ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.
I-explore ಆದಿಕಾಂಡ 4:10
5
ಆದಿಕಾಂಡ 4:15
ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.
I-explore ಆದಿಕಾಂಡ 4:15
Home
Biblia
Mga Gabay
Mga Palabas