YouVersion Logo
تلاش

ಆದಿಕಾಂಡ 1:9-10

ಆದಿಕಾಂಡ 1:9-10 KANCLBSI

ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.

پڑھیں ಆದಿಕಾಂಡ 1