YouVersion Logo
تلاش

ಯೊವಾನ್ನ 2:11

ಯೊವಾನ್ನ 2:11 KANCLBSI

ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.