YouVersion Logo
تلاش

ಲೂಕ. 24:31-32

ಲೂಕ. 24:31-32 KANCLBSI

ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.

پڑھیں ಲೂಕ. 24

سنیں ಲೂಕ. 24