ಆದಿಕಾಂಡ 1:2
ಆದಿಕಾಂಡ 1:2 KSB
ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.