ಆದಿಕಾಂಡ 12:2-3

ಆದಿಕಾಂಡ 12:2-3 KERV

ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು. ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.