ಆದಿಕಾಂಡ 8:11

ಆದಿಕಾಂಡ 8:11 KERV

ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು.