ಆದಿಕಾಂಡ 9:12-13

ಆದಿಕಾಂಡ 9:12-13 KERV

ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು. ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.