1
ಆದಿಕಾಂಡ 18:14
ಕನ್ನಡ ಸತ್ಯವೇದವು C.L. Bible (BSI)
ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.
對照
ಆದಿಕಾಂಡ 18:14 探索
2
ಆದಿಕಾಂಡ 18:12
ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.
ಆದಿಕಾಂಡ 18:12 探索
3
ಆದಿಕಾಂಡ 18:18
ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.
ಆದಿಕಾಂಡ 18:18 探索
4
ಆದಿಕಾಂಡ 18:23-24
ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ? ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
ಆದಿಕಾಂಡ 18:23-24 探索
5
ಆದಿಕಾಂಡ 18:26
ಅದಕ್ಕೆ ಸರ್ವೇಶ್ವರ, “ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ,” ಎಂದರು.
ಆದಿಕಾಂಡ 18:26 探索
主頁
聖經
計劃
影片