1
ಆದಿಕಾಂಡ 7:1
ಕನ್ನಡ ಸತ್ಯವೇದವು C.L. Bible (BSI)
ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.
對照
ಆದಿಕಾಂಡ 7:1 探索
2
ಆದಿಕಾಂಡ 7:24
ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನಗಳವರೆಗೂ ಪ್ರಬಲವಾಗಿಯೇ ಇತ್ತು.
ಆದಿಕಾಂಡ 7:24 探索
3
ಆದಿಕಾಂಡ 7:11
ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.
ಆದಿಕಾಂಡ 7:11 探索
4
ಆದಿಕಾಂಡ 7:23
ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.
ಆದಿಕಾಂಡ 7:23 探索
5
ಆದಿಕಾಂಡ 7:12
ನಲವತ್ತು ದಿನವೂ ಹಗಲಿರುಳೆನ್ನದೆ ಭೂಮಿಯ ಮೇಲೆ ಬಿರುಮಳೆ ಸುರಿಯಿತು.
ಆದಿಕಾಂಡ 7:12 探索
主頁
聖經
計劃
影片