ಆದಿಕಾಂಡ 17:7
ಆದಿಕಾಂಡ 17:7 KANCLBSI
ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.