YouVersion 標誌
搜尋圖標

ಆದಿಕಾಂಡ 8:21-22

ಆದಿಕಾಂಡ 8:21-22 KANCLBSI

ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ. ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”