YouVersion 標誌
搜尋圖標

ಲೂಕ. 14:28-30

ಲೂಕ. 14:28-30 KANCLBSI

ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ? ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು.