YouVersion 標誌
搜尋圖標

ಲೂಕ. 14:34-35

ಲೂಕ. 14:34-35 KANCLBSI

“ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪಗಾದರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು? ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.