1
ಲೂಕ 24:49
ಕನ್ನಡ ಸತ್ಯವೇದವು J.V. (BSI)
ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.
對照
探尋 ಲೂಕ 24:49
2
ಲೂಕ 24:6-7
ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದರು.
探尋 ಲೂಕ 24:6-7
3
ಲೂಕ 24:31-32
ಅವರು ಆತನ ಗುರುತನ್ನು ಹಿಡಿದರು; ಆತನು ಅವರ ಕಣ್ಣಿಗೆ ಮಾಯವಾದನು. ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು
探尋 ಲೂಕ 24:31-32
4
ಲೂಕ 24:46-47
ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.
探尋 ಲೂಕ 24:46-47
5
ಲೂಕ 24:2-3
ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು ಒಳಕ್ಕೆ ಹೋಗಿ ನೋಡುವಲ್ಲಿ ಯೇಸು ಸ್ವಾವಿುಯ ದೇಹವು ಕಾಣಲಿಲ್ಲ.
探尋 ಲೂಕ 24:2-3
首頁
聖經
計畫
視訊