YouVersion 標識
搜索圖示

ಆದಿಕಾಂಡ 24:3-4

ಆದಿಕಾಂಡ 24:3-4 KANJV-BSI

ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತೆಗೆದುಕೊಳ್ಳಬೇಕು. ಹಾಗೆ ತೆಗೆದುಕೊಳ್ಳುತ್ತೇನೆಂಬದಕ್ಕೆ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಭೂಲೋಕಪರಲೋಕಗಳ ದೇವರಾಗಿರುವ ಯೆಹೋವನ ಮೇಲೆ ಪ್ರಮಾಣಮಾಡಬೇಕು ಎಂದು ಹೇಳಿದನು.

ಆದಿಕಾಂಡ 24:3-4 的視訊