YouVersion 標識
搜索圖示

ಆದಿಕಾಂಡ 1:28

ಆದಿಕಾಂಡ 1:28 KSB

ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.

ಆದಿಕಾಂಡ 1:28 的視訊